ಶಿವಣ್ಣನ ಆರೋಗ್ಯದ ಕುರಿತು ಗೀತಕ್ಕ ಸ್ಪಷ್ಟನೆ..!

ಡಾ. ಶಿವರಾಜ್‌ಕುಮಾರ್‌ ಅವರ ಆರೋಗ್ಯದ ಕುರಿತು ಗೀತಾ ಶಿವರಾಜ್‌ಕುಮಾರ್ ಹಾಗೂ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾ ಪ್ರಕಟನೆಯನ್ನ ಹೊರಡಿಸಿರುವ ಗೀತಾ ಶಿವರಾಜ್‌ಕುಮಾರ್‌ ಶಿವಣ್ಣನ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಕಟಣೆಯಲ್ಲಿ ಹೇಳಿದ್ದೇನು… ಡಾ. ಶಿವರಾಜ್‌ಕುಮಾರ್‌ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುಸಂವಾದವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ.  ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ … Continue reading ಶಿವಣ್ಣನ ಆರೋಗ್ಯದ ಕುರಿತು ಗೀತಕ್ಕ ಸ್ಪಷ್ಟನೆ..!