- ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಸ್ಎಲ್ ಭೋಜೇಗೌಡ ನಾಮಪತ್ರ ಸಲ್ಲಿಸಿದ್ದಾರೆ.
- ತಮ್ಮ ಉಮೇದುವಾರಿಕೆ ದಾಖಲಿಸಿದ ಅವರು ಅಧಿಕೃತವಾಗಿ ಚುನಾವಣ ಕಣಕ್ಕೆ ಧುಮುಕಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಬೆಂಬಲಿತ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಸ್ಎಲ್ ಭೋಜೇಗೌಡ ನಾಮಪತ್ರ ಇಂದು ಸಲ್ಲಿಸಿದ್ದಾರೆ. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ದಾಖಲಿಸಿದ ಅವರು ಅಧಿಕೃತವಾಗಿ ಚುನಾವಣ ಕಣಕ್ಕೆ ಧುಮುಕಿದ್ದಾರೆ.
ಕಾಂಗ್ರೆಸ್ ನಿಂದ ಕೆ.ಕೆ ಮಂಜುನಾಥ್ ಸ್ಫರ್ದಿಸುತ್ತಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಭೋಜೇಗೌಡ ನಡುವೆ ಪೈಪೋಟಿ ನಡೆಯಲಿದೆ.