ಕೃಷ್ಣ ನಿಧನಕ್ಕೆ 3 ದಿನ ಶೋಕಾಚರಣೆ; ನಾಳೆ ಶಾಲಾ ಕಾಲೇಜುಗಳಿಗೆ ರಜೆ ..!

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಮುಂದುವರೆಸಿ, ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಮತ್ತು ದಿನಾಂಕ: 10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ … Continue reading ಕೃಷ್ಣ ನಿಧನಕ್ಕೆ 3 ದಿನ ಶೋಕಾಚರಣೆ; ನಾಳೆ ಶಾಲಾ ಕಾಲೇಜುಗಳಿಗೆ ರಜೆ ..!