ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ : ಡಿ.ಕೆ. ಶಿವಕುಮಾರ್!

ಬೆಳಗಾವಿ : ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಮೂಡಾ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಸಂಸ್ಥೆಯ ತನಿಖೆ ಬಗ್ಗೆ ಕೇಳಿದಾಗ, “ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ : ಡಿ.ಕೆ. ಶಿವಕುಮಾರ್!