ಹಂಪಿಯ ವಿಜಯ ವಿಠಲ ಗೋಪುರದ ಬಿರುಕಿನ ಅಧ್ಯಯನಕ್ಕೆ 3D ಸಮೀಕ್ಷೆ!

ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನ ಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆ ಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದಲ್ಲಿರುವ ವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ ದೇಗುಲವಾಗಿದ್ದು, ಇದು ಹಂಪಿಯಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವಿಜಯ ವಿಠಲ ದೇವಾಲಯದಡಿ ಸಮೀಕ್ಷೆಯನ್ನು ಪ್ರಾರಂಭಿಸಿದೆ. ಖಾಸಗಿ ಸಂಸ್ಥೆಯ ಸಹಯೋಗದೊಂದಿಗೆ ಸ್ಮಾರಕದ ಸಂರಕ್ಷಣೆಗಾಗಿ ಈ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ, … Continue reading ಹಂಪಿಯ ವಿಜಯ ವಿಠಲ ಗೋಪುರದ ಬಿರುಕಿನ ಅಧ್ಯಯನಕ್ಕೆ 3D ಸಮೀಕ್ಷೆ!