ಸಿ.ಟಿ. ರವಿಗೆ ಬಿಡುಗಡೆಗೆ ಹೈಕೋರ್ಟ್‌‌ ಆದೇಶ

ಬಿಜೆಪಿ ನಾಯಕ, ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್‌‌ ಮಧ್ಯಂತರ ಆದೇಶ ನೀಡಿದೆ. ಸಚಿವೆ ಲಕ್ಷೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಪ್ರಯೋಗ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಸಿ. ಟಿ. ರವಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಗುರುವಾರ ಸಂಜೆ ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಪ್ರಯೋಗ ಮಾಡಿದ ಆರೋಪ ಸಿ. ಟಿ. ರವಿ ವಿರುದ್ಧ ಕೇಳಿ ಬಂದಿತ್ತು. ಇದೇ ವಿಚಾರ … Continue reading ಸಿ.ಟಿ. ರವಿಗೆ ಬಿಡುಗಡೆಗೆ ಹೈಕೋರ್ಟ್‌‌ ಆದೇಶ