ಕರಾವಳಿ ಕಂಬಳಕ್ಕೆ ಸರ್ಕಾರ ಸಾಥ್‌!

ಕರ್ನಾಟಕ ರಾಜ್ಯ ಕರಾವಳಿ ಜನರ ಅತ್ಯಂತ ಜನಪ್ರಿಯ ಕ್ರೀಡೆಯಾಗಿರುವ ಕಂಬಳಕ್ಕೆ ರಾಜ್ಯಕ್ಕೆ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ. ಪ್ರತೀ ಕಂಬಳಕ್ಕೆ 5 ಲಕ್ಷ ಅನುದಾನನಾಡಿನ ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ ನೀಡಿದೆ. ಕರಾವಳಿಯ ಪ್ರತೀ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷದ ಕಂಬಳಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು … Continue reading ಕರಾವಳಿ ಕಂಬಳಕ್ಕೆ ಸರ್ಕಾರ ಸಾಥ್‌!