MLC ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ, ಆದರೆ 4 ಕಾಂಗ್ರೆಸ್ ಎಂಎಲ್ ಸಿಗಳ ಸಾಕ್ಷಿಯನ್ನು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ. ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು 4 ಕಾಂಗ್ರೆಸ್ ಎಂಎಲ್ ಸಿಗಳು ಸಾಕ್ಷಿ ಹೇಳಿದ್ದಾರೆ. ಆದರೆ MLC ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ ಎಂದು ಹೇಳಿದ್ದಾರೆ.