ನಾಳೆಯಿಂದ 29 ಗಂಟೆ ಕಾಲ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್: ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 5 ರಿಂದ ಒಟ್ಟು 29 ಗಂಟೆಗಳ ಕಾಲ ವಿಮಾನಗಳ ಟೇಕಾಫ್ ಮತ್ತು ಲ್ಯಾಂಡಿಂಗ್‌ನಲ್ಲಿ ವ್ಯತ್ಯಯ ಉಂಟಾಗಲಿದೆ. ಏರ್ ಶೋ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಏರ್​ಪೋರ್ಟ್ ಆಡಳಿತ ಹೇಳಿದ್ದು, ಕಾರ್ಯಾಚರಣೆಯ ವೇಳಾಪಟ್ಟಿ ಪ್ರಕಟಿಸಿದೆ. ವಿವರ ಇಲ್ಲಿದೆ. ವಿಮಾನ ಸಂಚಾರ ನಿರ್ಬಂಧದ ವೇಳಾಪಟ್ಟಿ ಸುರಕ್ಷತಾ ಕಾರಣಗಳಿಗಾಗಿ ಈ ಕೆಳಗಿನ ದಿನಾಂಕಗಳು ಮತ್ತು ಸಮಯಗಳಲ್ಲಿ ವಿಮಾನಯಾನ ಕಾರ್ಯಾಚರಣೆಗಳು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು. … Continue reading ನಾಳೆಯಿಂದ 29 ಗಂಟೆ ಕಾಲ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್: ವೇಳಾಪಟ್ಟಿ ಇಲ್ಲಿದೆ