ಚಿನ್ನದ ಬೆಲೆ ಭರ್ಜರಿಯಾಗಿ ಏರಿಕೆ ಕಾಣುತ್ತಿದ್ದು, ಆಭರಣ ಪ್ರಿಯರಿಗೆ ಈಗ ಆಘಾತ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಭರ್ಜರಿ ಏರಿಕೆ ಕಂಡು ಬರುತ್ತಿದ್ದು, ಬಂಗಾರ ಖರೀದಿ ಮಾಡಲು ಕಾಯುತ್ತಿದ್ದ ಜನರಿಗೆ ದೊಡ್ಡ ಆಘಾತವಾಗಿದೆ.
ಇಂದು ಕೂಡ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದೆ. ಭಾರತದಲ್ಲಿ ಈ ಹಳದಿ ಲೋಹದ ಬೆಲೆ ಗ್ರಾಮ್ಗೆ 75 ರೂ. ನಷ್ಟು ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 86 ರೂ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,555 ರೂ ಇದ್ದದ್ದು, 7,555. ಏರಿಕೆ ಕಂಡಿದೆ. 24 ಕ್ಯಾರಟ್ ಚಿನ್ನದ ಬೆಲೆ 8,242 ಗಡಿ ದಾಟಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: ₹75,555ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,420
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,820ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 975 ರೂ
ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,555ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,422 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 975 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 75,550 ರೂ
ಚೆನ್ನೈ: 75,550 ರೂ
ಮುಂಬೈ: 75,550 ರೂ
ದೆಹಲಿ: 75,700 ರೂ
ಕೋಲ್ಕತಾ: 75,550 ರೂ
ಕೇರಳ: 75,550 ರೂ
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc