ವಾರಾಂತ್ಯದಲ್ಲಿ ಚಿನ್ನದ ಬೆಲೆ ಏರಿಕೆ?

ಚಿನ್ನದ ಬೆಲೆ ಭರ್ಜರಿಯಾಗಿ ಏರಿಕೆ ಕಾಣುತ್ತಿದ್ದು, ಆಭರಣ ಪ್ರಿಯರಿಗೆ ಈಗ ಆಘಾತ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಭರ್ಜರಿ ಏರಿಕೆ ಕಂಡು ಬರುತ್ತಿದ್ದು, ಬಂಗಾರ ಖರೀದಿ ಮಾಡಲು ಕಾಯುತ್ತಿದ್ದ ಜನರಿಗೆ ದೊಡ್ಡ ಆಘಾತವಾಗಿದೆ. ಇಂದು ಕೂಡ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದೆ. ಭಾರತದಲ್ಲಿ ಈ ಹಳದಿ ಲೋಹದ ಬೆಲೆ ಗ್ರಾಮ್‌ಗೆ 75 ರೂ. ನಷ್ಟು ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್‌‌ಗೆ 86 ರೂ ಏರಿಕೆ ಆಗಿದೆ. 22 ಕ್ಯಾರಟ್‌‌ ಆಭರಣ … Continue reading ವಾರಾಂತ್ಯದಲ್ಲಿ ಚಿನ್ನದ ಬೆಲೆ ಏರಿಕೆ?