- ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ
- ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ತುಮಕೂರಿನ ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯ ದರ್ಶನ ಪಡೆದರು. ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.