ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸಾರ್ವಜನಿಕರು ದೂರು ನೀಡಿದ್ರೆ ಕ್ರಮ: ಜಿ. ಪರಮೇಶ್ವರ
ರಾಜ್ಯದಲ್ಲಿ ಮೈಕ್ರೋ ಪೈನಾನ್ಸ್ಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬಡವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲಿ ಸಾಲ ಪಡೆದು ಮರು ಪಾವತಿ ಮಾಡಲಾಗದೇ ಎಷ್ಟೋ ಜನ ಸಾವನ್ನಪ್ಪಿದ್ದಾರೆ. ನಿನ್ನೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಮಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಮಹಿಳೆಯೊರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಳವಾಗುತ್ತಿದೆ. ಯಾರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ರೆ ನ್ಯಾಯ ಕೊಡಿಸುತ್ತೇವೆ. ಸಾರ್ವಜನಿಕರು ದೂರು ನೀಡಿದ್ರೆ ಕ್ರಮ ಕೈಗೊಳ್ಳುತ್ತೇವೆ. … Continue reading ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸಾರ್ವಜನಿಕರು ದೂರು ನೀಡಿದ್ರೆ ಕ್ರಮ: ಜಿ. ಪರಮೇಶ್ವರ
Copy and paste this URL into your WordPress site to embed
Copy and paste this code into your site to embed