ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ದುನಿಯಾ ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದಿದ್ದು, ಎಲ್ಲರೂ ಬಂದು ದುನಿಯಾ ವಿಜಯ್ ಬಳಿ ಸೆಲ್ಫಿ ಕ್ಲಿಕಿಸಿಕೊಂಡಿದ್ದಾರೆ.
ದುನಿಯಾ ವಿಜಯ್ ಅವರು “ಭೀಮ” ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.