ಅಯೋಧ್ಯೆಯಲ್ಲಿ ವಿಶ್ವ ದಾಖಲೆಯ ದೀಪೊತ್ಸವ!

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿನ ಬೆಳಕಿನ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ದೀಪಾವಳಿ ಇದಾಗಿದೆ. 500 ವರ್ಷಗಳ ನಂತರ ಬಾಲರಾಮನ ಮುಂದೆಯೇ ಅದ್ಧೂರಿಯಾಗಿ ಬೆಳಕಿನ ಹಬ್ಬ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಲಾಯ್ತು. ಉತ್ತರ ಪ್ರದೇಶದ ಅಯೋಧ್ಯಾ ನಗರಿ ದೀಪಾವಳಿ ಬೆಳಕಿನಲ್ಲಿ ರಾರಾಜಿಸಿತು. ಸರಯುವಿನ 55 ಘಾಟ್‌ಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಮಣ್ಣಿನ ಹಣತೆಗಳಲ್ಲಿ ಎಣ್ಣೆಯ ದೀಪಗಳನ್ನು ಏಕಕಾಲದಲ್ಲಿ ಬೆಳಗಿಸಲಾಯಿತು. ಇದೇ ವೇಳೆ 1,121 ಮಂದಿ ವೇದಾಚಾರ್ಯರು ಸರಯೂ ನದಿಗೆ ಆರತಿ ಎತ್ತಿದರು. ಈ ದೃಶ್ಯ … Continue reading ಅಯೋಧ್ಯೆಯಲ್ಲಿ ವಿಶ್ವ ದಾಖಲೆಯ ದೀಪೊತ್ಸವ!