ಯೋಗಿ ಆದಿತ್ಯನಾಥ್ ಭೇಟಿಯಾದ ರವಿಶಂಕರ್ ಗುರೂಜಿ, ವಚನಾನಂದ ಶ್ರೀಗಳು

ಪ್ರಯಾಗ್‌ರಾಜ್‌: ಲಕ್ಷಾಂತರ ಸನಾತನಧರ್ಮಿ ಭಕ್ತರ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಗಿದೆ ಪ್ರಯಾಗ್‌ರಾಜ್‌ ಮಹಾಕುಂಭ ಮೇಳ. ಪ್ರತಿದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಭಕ್ತರು ಸಾಲು ಸಾಲಾಗಿ ಬರುತ್ತಿದ್ದಾರೆ. ಈ ಪರ್ವಕಾಲದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಮತ್ತು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಭೇಟಿಯಾಗಿ ಮಹತ್ವಪೂರ್ಣ ಚರ್ಚೆ ನಡೆಸಿದ್ದಾರೆ. ಶ್ರೀ ರವಿಶಂಕರ್ ಗುರೂಜಿ ಅವರು ಸಿಎಂ ಯೋಗಿಯವರನ್ನು ಸನಿಹಕ್ಕೆ ಕರೆದುಕೊಂಡು … Continue reading ಯೋಗಿ ಆದಿತ್ಯನಾಥ್ ಭೇಟಿಯಾದ ರವಿಶಂಕರ್ ಗುರೂಜಿ, ವಚನಾನಂದ ಶ್ರೀಗಳು