ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್!

ಬೆಂಗಳೂರು : ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2025ರ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬಿಡುಗಡೆಗೊಳಿಸಿದರು. ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ. ಸದರಿ ಕ್ಯಾಲೆಂಡರ್ ನಲ್ಲಿ ಬೆಂಗಳೂರು ಎಂಬ ಮಾಯಾನಗರಿಗೆ 1896ರಿಂದ ಹೆಸರಘಟ್ಟದಿಂದ ಹಾಗೂ 1933ರ ತಿಪ್ಪೆಗೊಂಡನಹಳ್ಳಿಯಿಂದ ನೀರು ಸರಬರಾಜುವಿನ ಅಪರೂಪದ ಚಿತ್ರಗಳು, 1964ರಲ್ಲಿ ಜಲಮಂಡಳಿ ಸ್ಥಾಪನೆ, ಕಾವೇರಿ ನದಿಯಿಂದ ಬೆಂಗಳೂರಿಗೆ ನೀರು ಪೂರೈಸುವ ಮೊದಲ … Continue reading ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್!