ಟ್ರಂಪ್‌ ಪಟ್ಟಾಭಿಷೇಕ: ಮೋದಿಗಿಲ್ಲ ಆಹ್ವಾನ.!

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಡೊನಾಲ್ಡ್‌ ಟ್ರಂಪ್‌ ಅವರು ಜನವರಿ 20 ರಂದು ಎರಡನೇ ಬಾರಿಗೆ ಯುಎಡ್‌‌ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಟ್ರಂಪ್‌ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್‌ಗೆ ಆಹ್ವಾನ ನೀಡಲಾಗಿದ್ದು, ಆದರೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಡೊನಾಲ್ಡ್‌ ಟ್ರಂಪ್‌‌ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌‌ ಸೇರಿದಂತೆ ಹಲವಾರು ವಿಶ್ವದ ನಾಯಕರನ್ನು ಆಹ್ವಾನಿಸಿದ್ದಾರೆ. ಆದರೆ ಭಾರತದ ಪ್ರಧಾನಿ … Continue reading ಟ್ರಂಪ್‌ ಪಟ್ಟಾಭಿಷೇಕ: ಮೋದಿಗಿಲ್ಲ ಆಹ್ವಾನ.!