ಗೃಹಲಕ್ಷ್ಮೀ ಹಣ ಕೂಡಿಟ್ಟು ಮಾಂಗಲ್ಯ ಸರ ಖರೀದಿಸಿದ ಮಹಿಳೆ
ಕೊಪ್ಪಳ: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ರಾಜ್ಯದ ಮಹಿಳೆಯರು ಸದ್ಬಳಕೆ ಮಾಡಿಕೊಂಡಿರುವ ಬಗ್ಗೆ ಹಲವು ಉದಾಹರಣೆಗಳಿವೆ. ಅದೇ ರೀತಿ ಕೊಪ್ಪಳ ಜಿಲ್ಲೆಯ ಮೂವರು ಮಹಿಳೆಯರು ಸದ್ಬಳಕೆ ಮಾಡಿಕೊಂಡು ಗಮನ ಸೆಳೆದಿದ್ದಾರೆ. ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿಗಳಾದ ಶಂಕರಮ್ಮ ನಾಯಕ ತನಗೆ ಬರುವ ಪ್ರತಿ ತಿಂಗಳ ಹಣವನ್ನು ತನ್ನ ಅನಾಥ ಮೊಮ್ಮಗಳ ಖಾತೆಗೆ ಜಮಾ ಮಾಡುತ್ತಿದ್ದಾರೆ. ಇನ್ನು ಕೆ. ನರಸಮ್ಮ ಮಾಂಗಲ್ಯ ಸರ ಖರೀದಿ ಮಾಡಿಕೊಂಡಿದ್ದರೆ, ಭೂಸಮ್ಮ ರಾಘವೇಂದ್ರ ಕಿವಿಯೋಲೆ ಖರೀದಿಸಿದ್ದಾರೆ. ಗೃಹಲಕ್ಷ್ಮೀ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆ … Continue reading ಗೃಹಲಕ್ಷ್ಮೀ ಹಣ ಕೂಡಿಟ್ಟು ಮಾಂಗಲ್ಯ ಸರ ಖರೀದಿಸಿದ ಮಹಿಳೆ
Copy and paste this URL into your WordPress site to embed
Copy and paste this code into your site to embed