ಮುಡಾ ಹಗರಣ: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ಗೆ ED ನೋಟಿಸ್!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ  ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ  ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್​​ ಜಾರಿ ಮಾಡಿದೆ. ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಸಿಎಂಗೆ ಸಂಕಷ್ಟ ಹೆಚ್ಚಾಗಿದೆ. ಈ ಸಂಬಂಧ ತುರ್ತು ವಿಚಾರಣೆ … Continue reading ಮುಡಾ ಹಗರಣ: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ಗೆ ED ನೋಟಿಸ್!