ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕು:ಛಲವಾದಿ ನಾರಾಯಣಸ್ವಾಮಿ ಟೀಕೆ!

ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ, ಎರಡೂ ಕಡೆಯಿಂದ ವಸೂಲಿ ಮಾಡಲು ಪೊಲೀಸರಿಗೆ ಇದು ದಂಧೆಯಾಗಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅನೇಕರ ಮಾರಣಹೋಮ ಆದ ಬಳಿಕ ಸರಕಾರವು ಎಚ್ಚತ್ತು ಇವತ್ತು ಒಂದು ಸಭೆ ಕರೆದು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಚರ್ಚೆ ನಡೆಸಿದೆ. … Continue reading ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕು:ಛಲವಾದಿ ನಾರಾಯಣಸ್ವಾಮಿ ಟೀಕೆ!