ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಂಧನದ ವಾರೆಂಟ್!

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್​ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ. ಶೇಖ್ ಹಸೀನಾ ಅವರು ಆಗಸ್ಟ್ 5 ರಂದು ದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದರು. ಶೇಖ್ ಹಸೀನಾ ಅವರು 45 ನಿಮಿಷಗಳಲ್ಲಿ ದೇಶವನ್ನು ತೊರೆಯುವಂತೆ ಬಾಂಗ್ಲಾದೇಶ ಸೇನೆಯಿಂದ ಅಲ್ಟಿಮೇಟಮ್ ಸ್ವೀಕರಿಸಿದ್ದರು ಮತ್ತು ನಂತರ ಅವರು ತಕ್ಷಣವೇ ರಾಜೀನಾಮೆ ನೀಡಿ ದೇಶವನ್ನು ಬಿಟ್ಟಿದ್ದರು. ಈ ಹಿಂದೆ ಲಂಡನ್‌ಗೆ ತೆರಳುವ ಯೋಜನೆ … Continue reading ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಂಧನದ ವಾರೆಂಟ್!