ಗೌತಮಿ ಅಪ್ಪ-ಅಮ್ಮನ ಬಗ್ಗೆ ಮಾತನಾಡಿದ ರಜತ್!
ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ರಜತ್ ಮಾತು ದಿನೇ ದಿನೇ ಜೋರಾಗುತ್ತಿದೆ. ವೀಕೆಂಡ್ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ಅವರು ಈ ಬಗ್ಗೆ ವಾರ್ನಿಂಗ್ ಕೂಡ ಕೊಟ್ಟಿದ್ದರು. ಆದರೂ ಈ ಬಾರಿ ಗೌತಮಿ ಜತೆಗೆ ಬೇಕಾಬಿಟ್ಟಿ ಮಾತನಾಡಿದ್ದಾರೆ. ಮಾತಿನ ಭರದಲ್ಲಿ ಅಪ್ಪ-ಅಮ್ಮನ ವಿಚಾರವನ್ನೆಲ್ಲ ಪ್ರಸ್ತಾಪಿಸಲು ಶುರು ಮಾಡಿದ್ದಾರೆ. ಇದರಿಂದಾಗಿ ಗೌತಮಿ ಅವರಿಗೆ ಸಖತ್ ಕೋಪ ಬಂದಿದೆ.ಪಾಸಿಟಿವಿ ಮಾಯವಾಗುವ ರೀತಿಯಲ್ಲಿ ಜಗಳ ಆಡಿದ್ದಾರೆ. ಗೌತಮಿಗೆ ತಿರುಗೇಟು ನೀಡಲೇಬೇಕು ಎಂದು ರಜತ್ ಹಠ ಹಿಡಿದು ಕುಳಿತಿದ್ದಾರೆ. ಬಿಗ್ … Continue reading ಗೌತಮಿ ಅಪ್ಪ-ಅಮ್ಮನ ಬಗ್ಗೆ ಮಾತನಾಡಿದ ರಜತ್!
Copy and paste this URL into your WordPress site to embed
Copy and paste this code into your site to embed