ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ!

ಬಿಗ್ ಬಾಸ್‌ ಕನ್ನಡ ಸೀಸನ್ 10 ಮುಗಿದು ವರ್ಷಗಳು ಕಳೆದು, ಸೀಸನ್ 11 ಆರಂಭವಾಗಿ ಮುಗಿಯುವ ಹಂತಕ್ಕೆ ಬಂದರೂ ಸಹ ಬಿಗ್ ಬಾಸ್‌ ಕನ್ನಡ ಸೀಸನ್ 10ರ ಸ್ಪರ್ಧಿಗಳ ಹವಾ ಮಾತ್ರ ಸ್ವಲ್ಪವೂ ಕಮ್ಮಿ ಆಗಿಲ್ಲ. ಒಂದಲ್ಲಾ ಒಂದು ರೀತಿಯಲ್ಲಿ ಈ ಸೀಸನ್‌ನ ಸ್ಪರ್ಧಿಗಳು ಸುದ್ದಿಯಲ್ಲಿ ಇದ್ದೇ ಇರುತ್ತಾರೆ. ಹೀಗಾಗಿ ಮರೆತವರೂ ಕೂಡ ಈ ಸೀಜನ್‌ ಬಿಗ್‌ ಬಾಸ್‌ ಅನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತಾರೆ. ಇದೀಗ ಬಿಗ್ ಬಾಸ್ ಸೀಸನ್ 10ರಲ್ಲಿ ವೈಲ್ಡ್‌ ಕಾರ್ಡ್‌ ಸ್ಪರ್ಧಿ ಪವಿ … Continue reading ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ!