ಕನ್ನಡ ಕಿರುತೆರೆಯಲ್ಲಿ ಹಲವು ಹೊಸ ಹೊಸ ಧಾರಾವಾಹಿಗಳ ಬರುತ್ತಲೇ ಇರುತ್ತವೆ. ವೀಕ್ಷಕರು ಎಲ್ಲಾ ಧಾರಾವಾಹಿಗಳನ್ನ ಮನಸಾರೆ ಅಪ್ಪಿಕೊಳ್ಳುತ್ತ ಬಂದಿದ್ದಾರೆ. ಆ ಲಿಸ್ಟ್ನಲ್ಲಿ ವೀಕ್ಷಕರ ನೆಚ್ಚಿನ ಸೀರಿಯಲ್ಗಳಲ್ಲಿ ಅಂತರಪಟ ಧಾರಾವಾಹಿ ಕೂಡ ಒಂದಾಗಿದೆ. ತಮ್ಮ ಅದ್ಭುತ ನಟನೆಯ ಮೂಲಕವೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ ನಟಿ ತನ್ವಿಯಾ ಬಾಲರಾಜ್. ಅಂತರಪಟ ಸೀರಿಯಲ್ನಲ್ಲಿ ಆರಾಧನಾ ಪಾತ್ರದಲ್ಲಿ ನಟಿಸುತ್ತಿರುವ ತನ್ವಿಯಾ ಬಾಲರಾಜ್ ಸದ್ಯ ಥೈಲ್ಯಾಂಡ್ಗೆ ಹಾರಿದ್ದಾರೆ. ಅಂತರಪಟ ಸೀರಿಯಲ್ ಮೂಲಕ ಅತಿ ಹೆಚ್ಚು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ ತನ್ವಿಯಾ ಅವರು ಶೂಟಿಂಗ್ನಿಂದ ಕೊಂಚ ಬ್ರೇಕ್ ತೆಗೆದುಕೊಂಡು ವಿದೇಶದಲ್ಲಿ ಪ್ರವಾಸ ಮಾಡಿದ್ದಾರೆ.
ಅಂತರಪಟದಲ್ಲಿ ಆರಾಧನಾ ಪಾತ್ರಕ್ಕೆ ಜೀವ ತುಂಬುತ್ತಿರುವ ನಟಿ ತನ್ವಿಯಾ ಆಪ್ತ ಸ್ನೇಹಿತರ ಜೊತೆ ಥೈಲ್ಯಾಂಡ್ ಪ್ರವಾಸ ಬೆಳೆಸಿದ್ದಾರೆ. ಥೈಲ್ಯಾಂಡ್ನಲ್ಲಿ ಮಸ್ತ್ ಮಜಾ ಮಾಡುತ್ತಿರೋ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಫೋಟೋಗಳನ್ನು ನೋಡಿದ ಅಭಿಮಾನಿಗಳು ಮಸ್ತ್ ಮಜಾ ಮಾಡುತ್ತಿದ್ದೀರಿ, ಹಾಟ್ ಬ್ಲಾಕ್ ಲೇಡಿ ಅಂತ ಕಾಮೆಂಟ್ ಮಾಡಿದ್ದಾರೆ.ಅಂತರಪಟದಲ್ಲಿ ಆರಾಧನಾ ಪಾತ್ರಕ್ಕೆ ಜೀವ ತುಂಬುತ್ತಿರುವ ನಟಿ ತನ್ವಿಯಾ ಆಪ್ತ ಸ್ನೇಹಿತರ ಜೊತೆ ಥೈಲ್ಯಾಂಡ್ ಪ್ರವಾಸ ಬೆಳೆಸಿದ್ದಾರೆ. ಥೈಲ್ಯಾಂಡ್ನಲ್ಲಿ ಮಸ್ತ್ ಮಜಾ ಮಾಡುತ್ತಿರೋ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.