ಕನ್ನಡ ರಾಜ್ಯೋತ್ಸವ ದಿನದಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ದೊಡ್ಡ ಮಟ್ಟದಲ್ಲಿ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 70-77 ರೂನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 3 ರೂ ಕಡಿಮೆ ಆಗಿದೆ. 100 ರೂ ಇದ್ದ ಬೆಳ್ಳಿ ಬೆಲೆ 97 ರೂಗೆ ಇಳಿದಿದೆ. ವಿದೇಶದ ಮಾರುಕಟ್ಟೆಗಳಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಬಹುತೇಕ ಸ್ಥಿರವಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 74,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 81,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 74,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ.
ಇದನ್ನು ಓದಿ:ವಾರದ ಕಥೆ ಕಿಚ್ಚನ ಜೊತೆ ಗೆ ಕಿಚ್ಚ ಬರ್ತಾರಾ?
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 1ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,560 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 73,850 ರೂ
ಚೆನ್ನೈ: 73,850 ರೂ
ಮುಂಬೈ: 73,850 ರೂ
ದೆಹಲಿ: 74,000 ರೂ
ಕೋಲ್ಕತಾ: 73,850 ರೂ
ಕೇರಳ: 73,850 ರೂ
ಅಹ್ಮದಾಬಾದ್: 73,900 ರೂ
ಜೈಪುರ್: 74,000 ರೂ
ಲಕ್ನೋ: 74,000 ರೂ
ಭುವನೇಶ್ವರ್: 73,850 ರೂ