ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಹೊಸ ಬೇಬಿ ಬಂಪ್ಫೋ ಟೋಶೂಟ್ವೊಂದನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ನಟಿ ಮುದ್ದಾಗಿ ಪೋಸ್ ನೀಡಿದ್ದಾರೆ. ಈ ಫೋಟೋಸ್ ಇಂಟರ್ನೆಟ್ನಲ್ಲಿ ಸದ್ದು ಮಾಡುತ್ತಿದೆ. ನೇರಳೆ ಬಣ್ಣದ ಸೀರೆಯುಟ್ಟು ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್ನಲ್ಲಿ ಮಿರ ಮಿರ ಎಂದು ಮಿಂಚಿದ್ದಾರೆ. ಫೋಟೋದಲ್ಲಿ ತಾಯ್ತನದ ಕಳೆ ಎದ್ದು ಕಾಣುತ್ತಿದೆ. ನಟಿಯ ಬ್ಯಾಕ್ ಟು ಬ್ಯಾಕ್ ಬೇಬಿ ಬಂಪ್ ಫೋಟೋಶೂಟ್ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಹೊಸ ಬೇಬಿ ಬಂಪ್ ಫೋಟೋಶೂಟ್ವೊಂದನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ನಟಿ ಮುದ್ದಾಗಿ ಪೋಸ್ ನೀಡಿದ್ದಾರೆ. ಈ ಫೋಟೋಸ್ ಇಂಟರ್ನೆಟ್ನಲ್ಲಿ ಸದ್ದು ಮಾಡುತ್ತಿದೆ. ಜು.2ರಂದು ಕೊಡಗು ಶೈಲಿಯಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ತಾಯಿಯಾಗುತ್ತಿರುವ ಗುಡ್ ನ್ಯೂಸ್ ಅನ್ನು ನಟಿ ಹಂಚಿಕೊಂಡಿದ್ದರು. ಇಡೀ ಕುಟುಂಬ ಈ ಫೋಟೋಶೂಟ್ನಲ್ಲಿ ಭಾಗಿಯಾಗಿತ್ತು.