ಐಡಿಬಿಐ ಬ್ಯಾಂಕ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ!

ಭಾರತದ ಪ್ರಮುಖ ಬ್ಯಾಂಕ್ ಆಗಿರುವ ಐಡಿಬಿಐ ಹೊಸ ಉದ್ಯೋಗಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿತ್ತು. ಈಗಾಗಲೇ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದಾರೆ. ಆದರೆ ಇದುವರೆಗೂ ಯಾರು ಅರ್ಜಿ ಸಲ್ಲಿಕೆ ಮಾಡಿಲ್ಲವೋ ಅವರು ಇಂದು ಸಂಜೆ ಒಳಗೆ ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಏಕೆಂದರೆ ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಇಂದು ಕೊನೆಯ ದಿನವಾಗಿದೆ. ಯಾರು ಬ್ಯಾಂಕಿಂಗ್​ ಮೂಲಕ ವೃತ್ತಿ ಆರಂಭ ಮಾಡಬೇಕು ಎನ್ನುವ ಆಸಕ್ತಿ ಇದೆಯೋ ಅವರಿಗೆ ಉತ್ತಮ ಅವಕಾಶ ಆಗಿದೆ. … Continue reading ಐಡಿಬಿಐ ಬ್ಯಾಂಕ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ!