ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ಸೇರಿದ್ದು ಮಸಣಕ್ಕೆ!

ಕೋಲಾರ : ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿಯಿಂದ ಗುಡಿಪಲ್ಲಿ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಇವತ್ತು ಭಯಾನಕ ಘಟನೆ ನಡೆದಿದೆ. ಯಮರೂಪಿ ಬೊಲೆರೊ ವಾಹನ ಸಿಕ್ಕ, ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಭೀಕರ ಅಪಘಾತದಲ್ಲಿ ಮೃತಪಟ್ಟವರೆಲ್ಲಾ ಬಡಪಾಯಿಗಳು. ಅವರೆಲ್ಲಾ ನಿತ್ಯ ಅನ್ನಕ್ಕಾಗಿ ಕೂಲಿ ಮಾಡಿಕೊಂಡು ಮನೆ ಸೇರುವ ತವಕದಲ್ಲಿದ್ದರು. ಕೂಲಿ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ … Continue reading ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ಸೇರಿದ್ದು ಮಸಣಕ್ಕೆ!