ದಿಢೀರ್​ ಬಿಗ್​ಬಾಸ್​ಗೆ ಗುಡ್​ ಬೈ ಹೇಳಿದ ಕಿಚ್ಚ ಸುದೀಪ್​​!

ಕಿಚ್ಚ ಸುದೀಪ್​​ ಬಿಗ್​ಬಾಸ್​​ಗೆ ವಿದಾಯ ಘೋಷಣೆ ಬೆನ್ನಲ್ಲೇ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬೇಸರದ ಪೋಸ್ಟ್​ಗಳನ್ನು ಮಾಡುವ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸತತ 11 ವರ್ಷಗಳಿಂದ ಕಿಚ್ಚ ಸುದೀಪ್​ ಕನ್ನಡದ ಬಿಗ್​ಬಾಸ್​ ಅನ್ನು ನಿರೂಪಿಸುತ್ತಾ ಬಂದಿದ್ದಾರೆ. ಸುದೀಪ್​ಗೆ ಸುದೀಪೇ ಸಾಟಿ ಎನ್ನುವ ಮಟ್ಟಕ್ಕೆ ಸುದೀಪ್ ಈ ಒಂದು ಕಾರ್ಯಕ್ರಮವನ್ನ ಹೆಗಲು ಮೇಲೆ ಹೊತ್ತುಕೊಂಡು ಸರಾಗವಾಗಿ ನಡೆಸಿಕೊಡುತ್ತಾ ಬಂದಿದ್ದಾರೆ. ಆದರೀಗ ಬಿಗ್​ಬಾಸ್​ಗೆ ವಿದಾಯ ಹೇಳಲು ಕಿಚ್ಚ ಸುದೀಪ್ ಸಜ್ಜಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ … Continue reading ದಿಢೀರ್​ ಬಿಗ್​ಬಾಸ್​ಗೆ ಗುಡ್​ ಬೈ ಹೇಳಿದ ಕಿಚ್ಚ ಸುದೀಪ್​​!