ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಲ್ಲಿ ‘LKG, UKG’ ಆರಂಭ!
ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು, ಕಲ್ಯಾಣ ಕರ್ನಾಟಕದ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಮಕ್ಕಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ಎಲ್ ಕೆಜಿ, ಯುಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣ … Continue reading ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಲ್ಲಿ ‘LKG, UKG’ ಆರಂಭ!
Copy and paste this URL into your WordPress site to embed
Copy and paste this code into your site to embed