ದುರಂತ ಅಂತ್ಯ ಕಂಡ ತ್ರಿಕೋನ ಪ್ರೇಮ!

ಮಂಡ್ಯ: ಪ್ರೇಮ ಪುರಾಣಕ್ಕೆ ಇಬ್ಬರು ವಿವಾಹಿತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದೆದೆ. ಮದುವೆಯಾಗಿದ್ದರೂ ಗೆಳೆಯನಿಗಾಗಿ ನದಿಗೆ ಹಾರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯತಮೆ ಸಾವಿನ ವಿಚಾರ ತಿಳಿದು ಅತ್ತ ಪ್ರಿಯಕರ ನೇಣಿಗೆ ಶರಣಾಗಿದ್ದಾನೆ. ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ಸೃಷ್ಟಿ(20) ಮೃತ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ ಪ್ರಸನ್ನ (25) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಈ ನಡುವೆ ಒಂದೂವರೆ ವರ್ಷದ ಹಿಂದೆ ದಿನೇಶ್ ಎಂಬಾತನ ಜೊತೆ ಸೃಷ್ಟಿಗೆ ಮದುವೆಯಾಗಿತ್ತು. ಇನ್ನು ಸೃಷ್ಟಿಯ ಪ್ರಸನ್ನ ಕೂಡ ಸೃಷ್ಟಿಯ … Continue reading ದುರಂತ ಅಂತ್ಯ ಕಂಡ ತ್ರಿಕೋನ ಪ್ರೇಮ!