20 ಕೋಟಿ ವೆಚ್ಚದಲ್ಲಿ ವಿದೇಶ ಪ್ರವಾಸ.. ರಾಜ್ಯಕ್ಕೆ ಬರುತ್ತಾ 25 ಸಾವಿರ ಕೋಟಿ ಬಂಡವಾಳ..?

ಬೆಂಗಳೂರು: ರಾಜ್ಯ ಸರ್ಕಾರದಿಂದ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ ಅಂತಾ ಒಂದೆಡೆ ಕಾಂಗ್ರೆಸ್ ಶಾಸಕರು ಆರೋಪ ಮಾಡ್ತಿದ್ದಾರೆ. ಇನ್ನೊಂದೆಡೆ 20 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗಾರಿಕಾ ಸಚಿವರು ಹಾಗೂ ಅಧಿಕಾರಿಗಳು ವಿದೇಶ ಪ್ರವಾಸ ಮಾಡಿರುವುದು ಚರ್ಚೆಗೆ ಗ್ರಾಸವಾಗಿದ್ರು ಸಚಿವರ ವಿದೇಶ ಪ್ರವಾಸದಿಂದ ರಾಜ್ಯಕ್ಕೆ 25 ಸಾವಿರ ಕೋಟಿ ಬಂಡವಾಳ ಹರಿದುಬರುವ ನಿರೀಕ್ಷೆ ಮೂಡಿರುವುದು ವಿಶೇಷವಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದಲ್ಲಿ ಅಧಿಕಾರಿಗಳ ನಿಯೋಗ ಕಳೆದ ಒಂದು ವರ್ಷದಲ್ಲಿ ವಿದೇಶ ಪ್ರವಾಸ ಮಾಡಿರುವುದಕ್ಕೆ … Continue reading 20 ಕೋಟಿ ವೆಚ್ಚದಲ್ಲಿ ವಿದೇಶ ಪ್ರವಾಸ.. ರಾಜ್ಯಕ್ಕೆ ಬರುತ್ತಾ 25 ಸಾವಿರ ಕೋಟಿ ಬಂಡವಾಳ..?