ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ!

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಮಯ ಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗ್ರಾಮಸ್ಥರು ಕೂಡ ಕೆಲಸದ ಮೇಲೆ ನಿಗಾವಹಿಸಬೇಕು. ಎಲ್ಲರೂ ಒಟ್ಟಾಗಿ ಗ್ರಾಮದ ಅಭಿವೃದ್ಧಿ ಮಾಡೋಣ ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು. ಇ​ದೇ ವೇಳೆ, ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಸಿದ್ಧೇಶ್ವರ ದೇವಸ್ಥಾನ … Continue reading ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ!