ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ, ಸಡಗರ ಗರಿಗೆದರಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಇಡೀ ದೇಶವೇ ಸಡಗರದ ಅಲೆಯಲ್ಲಿ ಮಿಂದೇಳುತ್ತಿದೆ. ದೆಹಲಿಯ ಕೆಂಪುಕೋಟೆ ಮೇಲೆ 11ನೇ ಬಾರಿ ಧ್ವಜಾರೋಹಣ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.