ಭಾರತದಿಂದ ಶೇಖ್ ಹಸೀನಾ ಗಡಿಪಾರಿಗೆ ಅಗತ್ಯ ಕ್ರಮ: ಬಾಂಗ್ಲಾ ಎಚ್ಚರಿಕೆ!

ಬಾಂಗ್ಲಾ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಗಡಿಪಾರು ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನೂತನವಾಗಿ ನೇಮಕಗೊಂಡ ಬಾಂಗ್ಲದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಾಧಿಕರಣದ ನೂತನ ಮುಖ್ಯ ಪ್ರಾಸಿಕ್ಯೂಟರ್ ತಾಜುಲ್ ಇಸ್ಲಾಂ ಹೇಳಿದ್ದಾರೆ. ಬಾಂಗ್ಲಾದೇಶದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಭಟನೆ ವೇಳೆ ಸಾಮೂಹಿಕ ಹತ್ಯೆ ಮಾಡಿದ ಆರೋಪದ ಮೇಲೆ ವಿಚಾರಣೆ ನಡೆಸಲು ಅವರನ್ನು ಭಾರತದಿಂದ ಗಡಿಪಾರು ಮಾಡಬೇಕು. ಭಾರತದೊಂದಿಗೆ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಮಾಜಿ ಪ್ರಧಾನಿ ಹಸೀನಾ ಅವರನ್ನು ಮರಳಿ ತರಲು ಅಗತ್ಯ ಕ್ರಮಗಳನ್ನು … Continue reading ಭಾರತದಿಂದ ಶೇಖ್ ಹಸೀನಾ ಗಡಿಪಾರಿಗೆ ಅಗತ್ಯ ಕ್ರಮ: ಬಾಂಗ್ಲಾ ಎಚ್ಚರಿಕೆ!