ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನು ಓದಿ:ಇಂದಿನ ರಾಶಿ ಭವಿಷ್ಯ ಹೇಗಿದೆ? ಯಾರಿಗೆ ಶುಭ?ಯಾರಿಗೆ ಅಶುಭ?
ಹೊನ್ನಾವರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 33.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ