ದರ್ಶನ್‌ಗೆ ಬೇಲ್ ಸಿಕ್ಕ ಬೆನ್ನಲ್ಲೇ, ಸ್ಯಾಂಡಲ್ವುಡ್ ಮಂದಿ ಖುಷ್..!
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು (ಡಿ.13) ಹೈಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಸೇರಿದಂತೆ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು … Continue reading ದರ್ಶನ್‌ಗೆ ಬೇಲ್ ಸಿಕ್ಕ ಬೆನ್ನಲ್ಲೇ, ಸ್ಯಾಂಡಲ್ವುಡ್ ಮಂದಿ ಖುಷ್..!
Copy and paste this URL into your WordPress site to embed
Copy and paste this code into your site to embed