ಪವಿತ್ರಾ ಗೌಡ ರಿಲೀಸ್​ ಆದ ಬಳಿ ನೇರವಾಗಿ ಹೋಗಿದ್ದು ಎಲ್ಲಿಗೆ?

ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಗೌಡ ಎ1 ಆರೋಪಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲ ತಿಂಗಳುಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಹೈಕೋರ್ಟ್​ನಿಂದ ಬೇಲ್​ ಸಿಕ್ಕಿ 4 ದಿನ ಕಳೆದರೂ ಪವಿತ್ರಾಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಆದರೆ ಇಂದು ಬೆಳಗ್ಗೆ ಬಿಡುಗಡೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬೆನ್ನಲ್ಲೇ ಪವಿತ್ರಾಗೌಡ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬೇಲ್ ಪಡೆದ ನಟ ದರ್ಶನ್​ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಪವಿತ್ರಾ ಗೌಡ ಕೂಡ ಜೈಲಿಂದ ರಿಲೀಸ್ ಆಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಂದ … Continue reading ಪವಿತ್ರಾ ಗೌಡ ರಿಲೀಸ್​ ಆದ ಬಳಿ ನೇರವಾಗಿ ಹೋಗಿದ್ದು ಎಲ್ಲಿಗೆ?