ಕಪ್ಪು ಕಲೆಗಳಿರುವ ಈರುಳ್ಳಿ ತಿಂತೀರಾ ಹುಷಾರ್‌‌‌!

ಬಹಳಷ್ಟು ಈರುಳ್ಳಿಗಳ ಮೇಲೆ ಕಪ್ಪು ಕಲೆಗಳು ಕಾಣಿಸಿಕೊಳ್ಳುತ್ತವೆ ಎಂಬುದನ್ನ ಗಮನಿಸಬೇಕು. ಲಘುವಾಗಿ ಉಜ್ಜಿದರೆ ಈ ಕಲೆಗಳು ಹೋಗಬಹುದು. ಅಂದ ಹಾಗೆ, ಹಸಿ ಈರುಳ್ಳಿಯನ್ನು ತಿನ್ನುವುದು ಜೀರ್ಣಕ್ರಿಯೆಯನ್ನ ಸುಧಾರಿಸುತ್ತದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ ಮತ್ತು ಅದರ ವಿಟಮಿನ್ ಸಿ ಅಂಶದಿಂದಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ, ಇದು ಪೊಟ್ಯಾಸಿಯಮ್ ಅಂಶದಿಂದಾಗಿ ಹೃದಯವನ್ನ ಆರೋಗ್ಯಕರವಾಗಿರಿಸುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನ ನಿಯಂತ್ರಿಸುತ್ತದೆ. ಇದು ಅನೇಕ ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೆಲವೊಮ್ಮೆ ನೀವು ಈರುಳ್ಳಿಯನ್ನ ಖರೀದಿಸಿದಾಗ ಅಥವಾ … Continue reading ಕಪ್ಪು ಕಲೆಗಳಿರುವ ಈರುಳ್ಳಿ ತಿಂತೀರಾ ಹುಷಾರ್‌‌‌!