ದೇಶಾದ್ಯಂತ ಚುನಾವಣಾ ಕಾವು ಜೋರಾಗುತ್ತಿದೆ. ಕರ್ನಾಟಕದಲೂ ಇದರ ಕಾವು ಹೆಚ್ಚಾಗುತ್ತಿದೆ. ಈಗ ರಾಜ್ಯದ ಶ್ರೀಮಂತ ಅಭ್ಯರ್ಥಿಗಳ ಆಸ್ತಿ ಬಗ್ಗೆ ಕ್ಯೂರಿಯಾಸಿಟಿ ಎದ್ದಿದೆ. ಹಾಗಾದ್ರೆ ಕರ್ನಾಟಕದ ಟಾಪ್ 10 ಕೋಟ್ಯಾಧಿಪತಿ ಅಭ್ಯರ್ಥಿಗಳ ಲಿಸ್ಟ್ ಇಲ್ಲಿದೆ ನೋಡಿ.
ಡಿಕೆ ಸುರೇಶ್, ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ
ಡಿಕೆ ಸುರೇಶ್ ಶ್ರೀಮಂತ ಅಭ್ಯರ್ಥಿಗಳ ಲಿಸ್ಟ್ನಲ್ಲಿ ನಂಬರ್ 1 ಸ್ಥಾನ
ಒಟ್ಟು ಆಸ್ತಿ ಮೌಲ್ಯ 593.04 ಕೋಟಿ
ಕಳೆದ 5 ವರ್ಷಗಳಲ್ಲಿ 259 ಕೋಟಿ ಆಸ್ತಿ ಹೆಚ್ಚಳ
150 ಕೋಟಿ ಸಾಲ
ಒಂದೂಕಾಲು ಕೆಜಿ ಚಿನ್ನ, 4 ಕೆಜಿ 860 ಗ್ರಾಮ್ ಬೆಳ್ಳಿ ಇದೆ
ಸ್ಟಾರ್ ಚಂದ್ರು, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ
ನಂ 2 ಶ್ರೀಮಂತ ಅಭ್ಯರ್ಥಿ ವೆಂಕಟರಮೇಗೌಡ / ಸ್ಟಾರ್ ಚಂದ್ರು
ಒಟ್ಟು 410 ಕೋಟಿ ಆಸ್ತಿ ಒಡೆಯ ಸ್ಟಾರ್ ಚಂದ್ರು
136 ಕೋಟಿ ಚರಾಸ್ತಿ, 236 ಕೋಟಿ ರೂಪಾಯಿ ಸ್ಥಿರಾಸ್ತಿ
3 ಟ್ರ್ಯಾಕ್ಟರ್, ಆದರೆ ಇವ್ರ ಬಳಿ ಸ್ವಂತ ಕಾರು ಇಲ್ಲ
ರಕ್ಷಾ ರಾಮಯ್ಯ, ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ
ಟಾಪ್ 3 ಶ್ರೀಮಂತ ಅಭ್ಯರ್ಥಿ ರಕ್ಷಾ ರಾಮಯ್ಯ
ಒಟ್ಟು ಆಸ್ತಿ ಮೌಲ್ಯ 382 ಕೋಟಿ
2.70 ಕೋಟಿ ಮೌಲ್ಯದ 4 ಕಾರ್ ಇದೆ
ದಂಪತಿ ಬಳಿ 1 ಕೆಜಿಗೂ ಹೆಚ್ಚು ಚಿನ್ನಾಭರಣ
ಹೆಚ್.ಡಿ. ಕುಮಾರಸ್ವಾಮಿ, ಮಂಡ್ಯ ಜೆಡಿಎಸ್ ಅಭ್ಯರ್ಥಿ
ಟಾಪ್ 4 ಕೋಟ್ಯಧಿಪತಿ ಹೆಚ್ಡಿ ಕುಮಾರಸ್ವಾಮಿ
217 ಕೋಟಿ ಆಸ್ತಿ ಒಡೆಯ ಕುಮಾರಸ್ವಾಮಿ
102 ಕೋಟಿ ಚರಾಸ್ತಿ 114 ಕೋಟಿ ಸ್ಥಿರಾಸ್ತಿ
ಕಳೆದೊಂದು ವರ್ಷದಲ್ಲಿ 50 ಕೋಟಿ ಆಸ್ತಿ ಹೆಚ್ಚಳ
19 ಕೋಟಿ ರೂಪಾಯಿ ಸಾಲ ಇದೆ
750 ಗ್ರಾಂ ಚಿನ್ನಾಭರಣ, 12.5 ಕೆಜಿ ಬೆಳ್ಳಿ ಆಭರಣ ಇದೆ
ರಾಜೀವ್ ಗೌಡ, ಬೆಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ
ಒಟ್ಟು 134 ಕೋಟಿ ಆಸ್ತಿ ಒಡೆಯ
ಒಟ್ಟು ಚರಾಸ್ತಿ 7.84 ಕೋಟಿ
92.75 ಕೋಟಿ ರೂಪಾಯಿ ಸ್ಥಿರಾಸ್ತಿ
ಮನ್ಸೂರ್ ಅಲಿಖಾನ್, ಬೆಂಗಳೂರು ಕೇಂದ್ರ ಕಾಂಗ್ರೆಸ್ ಅಭ್ಯರ್ಥಿ
ಒಟ್ಟು ಆಸ್ತಿ ಮೌಲ್ಯ 96 ಕೋಟಿ 90 ಲಕ್ಷ
14.86 ಕೋಟಿ ಚರಾಸ್ತಿ
61.06ಕೋಟಿ ಮೌಲ್ಯದ ಸ್ಥಿರಾಸ್ತಿ
98 ಲಕ್ಷ ಮೌಲ್ಯದ ಆಡಿ ಎಸ್ 5 ಸ್ಪೋರ್ಟ್ಸ್ ಕಾರು ಇದೆ
ದುಬೈನಲ್ಲಿ ಫ್ಲ್ಯಾಟ್ ಹೊಂದಿದ್ದಾರೆ
ಡಾ. ಮಂಜುನಾಥ್, ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ
ಮಂಜುನಾಥ್ ಮತ್ತು ಇವರ ಪತ್ನಿ ಹೆಸರಲ್ಲಿ ಒಟ್ಟು 96.29 ಕೋಟಿ
ಪತ್ನಿಯೇ ಶ್ರೀಮಂತೆಯಾಗಿದ್ದು, 52 ಕೋಟಿ ಆಸ್ತಿ ಒಡತಿ
ಡಾ. ಮಂಜುನಾಥ್ ಅವರ ಹೆಸರಲ್ಲಿ ಚಿನ್ನಾಭರಣ, ಮನೆ ಇಲ್ಲ
ಪಿಸಿ ಮೋಹನ್, ಬೆಂಗಳೂರು ಕೇಂದ್ರ ಅಭ್ಯರ್ಥಿ
ಟಾಪ್ 8ನೇ ಕೋಟ್ಯಧಿಪತಿ ಅಂದರೆ ಪಿ.ಸಿ.ಮೋಹನ್
ಪತ್ನಿ ಆಸ್ತಿಯೂ ಸೇರಿ ಇವರ ಒಟ್ಟು ಆಸ್ತಿ 81 ಕೋಟಿ
ಪತ್ನಿ ಶೈಲಾ ಅವರ ಆಸ್ತಿಯೇ 22 ಕೋಟಿ
ವಿ. ಸೋಮಣ್ಣ, ತುಮಕೂರು ಬಿಜೆಪಿ ಅಭ್ಯರ್ಥಿ
ವಿ.ಸೋಮಣ್ಣ 60 ಕೋಟಿ ಆಸ್ತಿ ಒಡೆಯ
ಪತ್ನಿ ಆಸ್ತಿಯೇ ಒಟ್ಟು 43.83 ಕೋಟಿ
ಕೃಷಿಮೂಲದಿಂದ 65 ಲಕ್ಷ ಆದಾಯ
98 ಲಕ್ಷ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣ ಇದೆ
ಶ್ರೇಯಸ್ ಪಟೇಲ್, ಹಾಸನ ಕಾಂಗ್ರೆಸ್ ಅಭ್ಯರ್ಥಿ
10ನೇ ಕೋಟ್ಯಧಿಪತಿ ಶ್ರೇಯಸ್ ಪಟೇಲ್
ಒಟ್ಟು 41 ಕೋಟಿ ರೂಪಾಯಿ ಆಸ್ತಿ
20 ಎಕರೆ ಕೃಷಿ ಭೂಮಿ ಇದೆ