ಕುಂಭಮೇಳದಲ್ಲಿ ಕಾಲ್ತುಳಿತ: ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರು ಸಾ*ವು

ಉತ್ತರ ಪ್ರದೇಶದ ಪ್ರಯಾಗ್‌ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು(ಜನವರಿ 29) ಕಾಲ್ತುಳಿತ‌ ಸಂಭವಿಸಿದ್ದು, ಇನ್ನು ಈ ಕಾಲ್ತುಳಿತ‌ದಲ್ಲಿ ಕಾಣೆಯಾಗಿದ್ದ ಬೆಳಗಾವಿಯ ಇಬ್ಬರು  ತಾಯಿ-ಮಗಳು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್, ಅರುಣ್ ಕೋಪರ್ಡೆ ಹಾಗೂ ಮಹಾದೇವಿ ಎಂದು ಗುರುತಿಸಲಾಗಿದೆ. ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ಇಬ್ಬರನ್ನೂ ಪ್ರಯಾಗ್‍ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವಿಗೀಡಾಗಿದ್ದಾರೆ. ಈ ಕುರಿತು ದೀಪಕ್​ ಹತ್ತರವಾಟ ಮಾಧ್ಯಮದವರೊಂದಿಗೆ ಮಾತನಾಡಿ, “ಜ‌.26ರಂದು ಮಧ್ಯಾಹ್ನ … Continue reading ಕುಂಭಮೇಳದಲ್ಲಿ ಕಾಲ್ತುಳಿತ: ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರು ಸಾ*ವು