ಪತ್ರಕರ್ತರಿಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿ 2023 ಮತ್ತು 2024ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶಿವಕುಮಾರ್ ಅವರು “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. “ನಮ್ಮ ಸರ್ಕಾರ ಪತ್ರಕರ್ತರಿಗೆ ನೀಡಿರುವ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾಪ ಮಾಡಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ ಮಾಡಲಾಗಿದೆ. ಪತ್ರಕರ್ತರಿಗೆ … Continue reading ಪತ್ರಕರ್ತರಿಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!
Copy and paste this URL into your WordPress site to embed
Copy and paste this code into your site to embed