ಪ್ರಧಾನಿ ಮೋದಿ ನನ್ನ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ!

ಸಂಡೂರು : ಪ್ರಧಾನಿ ಮೋದಿ ಅವರು ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರರೆಗೂ ಸರಣಿ ಸುಳ್ಳು ಗಳನ್ನು ಹೇಳಿದರು. ನೀವು ಆರೋಪ ಸಾಬೀತಿಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು … Continue reading ಪ್ರಧಾನಿ ಮೋದಿ ನನ್ನ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ!