ಕುಂಭಮೇಳ ಕಾಲ್ತುಳಿತ: ಬೆಳಗಾವಿ ಮೂಲದ ಆರು ಮಂದಿಗೆ ಗಾಯ!

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಅರುಣ್ ಮತ್ತು ಕಾಂಚನಾ ಕೋಪರ್ಡೆ ದಂಪತಿ ಗಾಯಗೊಂಡಿದ್ದಾರೆ. ಅವರು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪುತ್ರ ಓಂಕಾರ್ ಅವರೊಂದಿಗೆ ಸಂಪರ್ಕದಲ್ಲಿದ್ದು, ತಾಯಿ ಕಾಂಚನಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಕರ್ನಾಟಕದ ಇನ್ನೂ ಕೆಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಉತ್ತರಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 15 ಭಕ್ತರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ … Continue reading ಕುಂಭಮೇಳ ಕಾಲ್ತುಳಿತ: ಬೆಳಗಾವಿ ಮೂಲದ ಆರು ಮಂದಿಗೆ ಗಾಯ!