ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆ, ಇಂದು ( 27-12-2024) ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
© 2024 Guarantee News. All rights reserved.