ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ರಾಜಭವನದ ಮಹಿಳಾ ನೌಕರರೊಬ್ಬರ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅಲ್ಲಿಯ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಶುಕ್ರವಾರ ಪೂರ್ವ ಬರ್ಧಮಾನ್ ನಲ್ಲಿ ನಡೆದ ಚುನಾವಣಾ ಸಮಾವೇಶವನ್ನ ಉದ್ದೇಶಿಸಿ ಮಾತನಾಡುವಾಗ ಈ ಆರೋಪವನ್ನು ಮಾಡಿದ್ದಾರೆ.
© 2024 Guarantee News. All rights reserved.