ಬ್ರಿಟನ್ ಸಂಸತ್ ನಲ್ಲಿ ರಾಜ್ಯದ ಗ್ಯಾರಂಟಿಗಳು ಸೃಷ್ಟಿಸಿದ ಆರ್ಥಿಕ ಚಲನೆ ವಿವರಿಸಿದ್ದ ಸಚಿವ ಲಾಡ್!

ಸಂಡೂರು: 2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10% ಬೆಳವಣಿಗೆಯಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವರಿಸಿದರು. ಅವರು ಇಂದು ಸಂಡೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.ಈ ಬೆಳವಣಿಗೆಗೆ ನಮ್ಮ ಕಾರ್ಯಕ್ರಮಗಳು ಕಾರಣ. ಜಿಡಿಪಿ ಬೆಳವಣಿಗೆ ಸುಮಾರು 51% ಇದೆ. ಇದನ್ನು ಸಾಧಿಸಲು ನಮ್ಮ ಸರ್ಕಾರದ … Continue reading ಬ್ರಿಟನ್ ಸಂಸತ್ ನಲ್ಲಿ ರಾಜ್ಯದ ಗ್ಯಾರಂಟಿಗಳು ಸೃಷ್ಟಿಸಿದ ಆರ್ಥಿಕ ಚಲನೆ ವಿವರಿಸಿದ್ದ ಸಚಿವ ಲಾಡ್!