ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು, ಕರ್ನಾಟಕದಲ್ಲಿ ಕ್ಯಾಂಪೇನ್ ಕಾವು ಹೆಚ್ಚಿಸಲು ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದಾರೆ. ಮೈಸೂರು ಹಾಗೂ ಮಂಗಳೂರಿನಲ್ಲಿ ಮೋದಿ ಮೇನಿಯಾ ಹವಾ ಜೋರಾಗಿದೆ.ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಮೋದಿ ಆಗಮಿಸುತ್ತಿರುವುದರಿಂದ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ.
ಎಲ್ಲೆಲ್ಲಿ ಮೋದಿ ಕಾರ್ಯಕ್ರಮ..?
ಸಂಜೆ 4 ಗಂಟೆಗೆ ಮೈಸೂರಿಗೆ ಮೋದಿ ಆಗಮನ
ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ
ಮೈಸೂರಿನಿಂದ ಮಂಗಳೂರಿಗೆ ಮೋದಿ ಪ್ರಯಾಣ
ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ್ ವೃತ್ತದವರೆಗೆ ರೋಡ್ ಶೋ