ಭಾರತ ಮೂಲದ ಅಮೆರಿಕ ಉದ್ಯಮಿ ಚಂದ್ರಿಕಾ ಟಂಡನ್​ಗೆ ಗ್ರ್ಯಾಮಿ ಅವಾರ್ಡ್​

ನವದೆಹಲಿ: ಭಾರತೀಯ- ಅಮೆರಿಕನ್ ಗಾಯಕಿ ಮತ್ತು ಉದ್ಯಮಿ ಚಂದ್ರಿಕಾ ಟಂಡನ್ ಅವರಿಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಒಲಿದು ಬಂದಿದೆ. ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಂ ವಿಭಾಗದಲ್ಲಿ ‘ತ್ರಿವೇಣಿ’ ಆಲ್ಬಂಗಾಗಿ ಅವರಿಗೆ ಗ್ರ್ಯಾಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಲಾಸ್ ಏಂಜಲೀಸ್‌ನ ಕ್ರಿಪ್ಟೋ ಡಾಟ್ ಕಾಮ್ ಅರೆನಾದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಸತ್ಕರಿಸಲಾಗಿದೆ. ರೆಕಾರ್ಡಿಂಗ್ ಅಕಾಡೆಮಿ ಆಯೋಜಿಸಿದ ಅತಿದೊಡ್ಡ ಸಂಗೀತ ಪ್ರಶಸ್ತಿಯ 67 ನೇ ಆವೃತ್ತಿ ಇದಾಗಿದೆ. ಟಂಡನ್ ಪೆಪ್ಸಿಕೋದ ಮಾಜಿ ಸಿಇಒ ಇಂದ್ರಾ ನೂಯಿ ಅವರ ಹಿರಿಯ … Continue reading ಭಾರತ ಮೂಲದ ಅಮೆರಿಕ ಉದ್ಯಮಿ ಚಂದ್ರಿಕಾ ಟಂಡನ್​ಗೆ ಗ್ರ್ಯಾಮಿ ಅವಾರ್ಡ್​